ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ಬರೆದ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ ದಾಟುತ” ಹಾಡು .

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ಬರೆದ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ ದಾಟುತ” ಹಾಡು .

ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ ಹಾಗೂ…

ಮೊದಲ ಹಾಡಿನಲ್ಲೇ ಮೋಡಿ ಮಾಡಿದ “ಕೃಷ್ಣಂ ಪ್ರಣಯ ಸಖಿ” . ಮೈಸೂರಿನಲ್ಲಿ ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿರುವ ಈ ಚಿತ್ರದ ಸುಂದರ ಗೀತೆ* .

ಮೊದಲ ಹಾಡಿನಲ್ಲೇ ಮೋಡಿ ಮಾಡಿದ “ಕೃಷ್ಣಂ ಪ್ರಣಯ ಸಖಿ” . ಮೈಸೂರಿನಲ್ಲಿ ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿರುವ ಈ ಚಿತ್ರದ ಸುಂದರ ಗೀತೆ* .

ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಸುಂದರ ಗೀತೆ ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಸಾವಿರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಇದು ಚಿತ್ರದ ಮೊದಲ ಹಾಡು ಕೂಡ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಹಾಡು ಬಿಡುಗಡೆ ನಂತರ…