ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು ‘ಆಪಲ್ ಕಟ್’ ಚಿತ್ರದ ಟೀಸರ್ .
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟಿ ರಾಗಿಣಿ ಟೀಸರ್ ಬಿಡುಗಡೆ ಮಾಡಿದರು. ನಟಿ, ನಿರ್ದೇಶಕಿ, ನಿರ್ಮಾಪಕಿಯರಾದ ಪ್ರಿಯಾ ಹಾಸನ್ ಹಾಗೂ ರೂಪ ಅಯ್ಯರ್, ನಿರ್ದೇಶಕ ಗಡ್ಡ ವಿಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು “ಆಪಲ್ ಕಟ್” ಯಶಸ್ವಿಯಾಗಲಿ ಎಂದು ಮನಸ್ಸಾರೆ ಹಾರೈಸಿದರು. ನಿರ್ಮಾಪಕಿ…