ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ . ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ .

ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಸಚಿವ ಎಚ್‍.ಎಂ. ರೇವಣ್ಣ, ಮುಂಬೈನ ಖ್ಯಾತ ನಿರ್ಮಾಪಕ ಮತ್ತು ವಿತರಕರಾದ ಆನಂದ್‍ ಪಂಡಿತ್‍, ನಿರ್ಮಾಪಕ ಜಾಕ್‍ ಮಂಜು, ಅಲಂಕಾರ್ ಪಾಂಡಿಯನ್‍,ಉದ್ಯಮಿಗಳಾದ ರಾಮಚಂದ್ರೇ ಗೌಡ, ಮಂಜುನಾಥ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಕರುನಾಡ…