ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ…

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅಕ್ಟೋಬರ್ 4) ಸರಿಯಾಗಿ 5.04 ಕ್ಕೆ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ . ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಟೀಸರ್…