ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ…

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್…

RaghavendraChitravani Awards 2024  – Sudheendravenkatesh

RaghavendraChitravani Awards 2024 – Sudheendravenkatesh

ಈ ಬಾರಿಯ ಪ್ರಶಸ್ತಿಗಳ ವಿವರ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಶ್ರೀಮತಿ ಮೀನಾಕ್ಷಿ ಕೆ.ವಿ. ಜಯರಾಂ (ಹಿರಿಯ ಚಲನಚಿತ್ರ ನಿರ್ಮಾಪಕರು)ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಶ್ರೀ ಕೆ.ಜೆ. ಕುಮಾರ್ ( ಹಿರಿಯ ಪತ್ರಕರ್ತರು )**ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ – ಕುಮಾರಿ ಅನುರಾಧಾ ಭಟ್‍(ಗಾಯಕಿ)ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ (ಖ್ಯಾತ ಹಿನ್ನೆಲೆ ಗಾಯಕರಿಗೆ ನೀಡುವ ಪ್ರಶಸ್ತಿ) ಶ್ರೀ ಓಂಪ್ರಕಾಶ್‍ ರಾವ್‍(ಹಿರಿಯ ನಿರ್ದೇಶಕರು)ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ…

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ಹಾಡು ಕನ್ನಡದಲ್ಲಿ ಇದೇ ಮೊದಲು ಎನ್ನುವುದು…

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಹೊಸವರ್ಷದ ದಿನ ಅನಾವರಣವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಫಸ್ಟ್ ಲುಕ್.‌ .ಫಸ್ಟ್ ಲುಕ್ ನಲ್ಲೇ ಮೋಡಿ ಮಾಡಿದೆ ಮಡೆನೂರ್ ಮನು ಅಭಿನಯದ ಈ ಚಿತ್ರ .

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಹೊಸವರ್ಷದ ದಿನ ಅನಾವರಣವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಫಸ್ಟ್ ಲುಕ್.‌ .ಫಸ್ಟ್ ಲುಕ್ ನಲ್ಲೇ ಮೋಡಿ ಮಾಡಿದೆ ಮಡೆನೂರ್ ಮನು ಅಭಿನಯದ ಈ ಚಿತ್ರ .

ಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್ ಲುಕ್ ಹೊಸವರ್ಷದ ಮೊದಲ‌ ದಿನ ಬಿಡುಗಡೆಯಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರತ್ತಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ…

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ…

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಮಿಲಿಂದ್ – ರೆಚೆಲ್ ಡೇವಿಡ್ ಅಭಿನಯದ ಈ ಚಿತ್ರ ಫೆಬ್ರವರಿ 7 ರಂದು ಬಿಡುಗಡೆ .. ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಬಿಡುಗಡೆಗೂ ಪೂರ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಾಯಕ ಮಿಲಿಂದ್, ನಿರ್ಮಾಪಕ ಮಂಜುನಾಥ್ ದಾಸೇಗೌಡ…

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ‌ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ, ಈಗ ಚಿತ್ರದ ನಾಯಕಿಯ…

ಫೆಬ್ರವರಿ 7 ಕ್ಕೆ “ಅನ್ ಲಾಕ್ ರಾಘವ”ನ ಆಗಮನ .!! ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ

ಫೆಬ್ರವರಿ 7 ಕ್ಕೆ “ಅನ್ ಲಾಕ್ ರಾಘವ”ನ ಆಗಮನ .!! ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನ್ನ ಹಿಂದಿನ ಚಿತ್ರಗಳನ್ನು ನೋಡಿದ್ದ ನನ್ನ ಗೆಳೆಯರು, ನಿನ್ನ ಚಿತ್ರಗಳಲ್ಲಿ…

“X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

“X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

ಇನ್ನೇನು ಬಿಡುಗಡೆಯ ಅoಚಿಗೆ ಬoದಿರುವ ಕನ್ನಡದ “X&Y” ಚಿತ್ರದಲ್ಲಿ  ಆಟೋರಿಕ್ಷಾ “ಆಂಬು ಆಟೋ ” ಆಗಿ ಬಡ್ತಿ ಪಡೆದು ಎಲ್ಲರ ಗಮನ ಸೆಳೆದಿದೆ.  ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳನ್ನು ಈ ಆಟೋದಲ್ಲಿ ಅಳವಡಿಸಿ ಚಿತ್ರದಲ್ಲಿ ಅದನ್ನೊಂದು ಕಲಾವಿದನೆoಬಂತೆ ಕಲಾತ್ಮಕವಾಗಿ ಬಳಸಲಾಗಿದೆ. ಈ ವಿಷಯ ತಿಳಿದ ಆಟೋ ಚಾಲಕರು ಗುಂಪು-ಗುಂಪಾಗಿ, ಚಿತ್ರ ನಿರ್ದೇಶಕ ಸತ್ಯಪ್ರಕಾಶ್ ಅವರನ್ನು ಖುದ್ದು ಭೇಟಿ ಮಾಡಿ, ‘ಸರ್ ಇಲ್ಲಿತನಕ ‘ಆಟೋರಿಕ್ಷಾ’ ನಮ್ಮ ‘ಮಿತ್ರ’ನಾಗಿತ್ತು. ಈಗದನ್ನು ‘ಆಂಬು ಆಟೋ’ ಆಗಿ ಪರಿವರ್ತಿಸಿ ಎಲ್ಲರ ‘ಆಪ್ತಮಿತ್ರ’ನಾಗಿರುವಂತೆ ಮಾಡಿದ್ದೀರಿ…