ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ.

ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ.

ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಕುಂದಾಪುರ ಜಿಲ್ಲೆಯ ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು .

ಇದು ಚಂದ್ರು ಸಿನಿಮಾ ಶಿಖರ ! ಆರ್‌ ಸಿ ಸ್ಟುಡಿಯೋ – ಕನ್ನಡದ ಭರವಸೆಯ ನಿರ್ಮಾಣ ಸಂಸ್ಥೆ. ಆರು ಪ್ಯಾನ್‌ ಇಂಡಿಯಾ ಸಿನ್ಮಾ- ಬಿಗ್‌ ಸ್ಟಾರ್ಸ್‌ ಬಿಗ್‌ ಚಿತ್ರ‌. ಫಾದರ್ ಸಿನಿಮಾಗೆ ಏಪ್ರಿಲ್‌ 27 ಅದ್ಧೂರಿ ಮುಹೂರ್ತ

ಇದು ಚಂದ್ರು ಸಿನಿಮಾ ಶಿಖರ ! ಆರ್‌ ಸಿ ಸ್ಟುಡಿಯೋ – ಕನ್ನಡದ ಭರವಸೆಯ ನಿರ್ಮಾಣ ಸಂಸ್ಥೆ. ಆರು ಪ್ಯಾನ್‌ ಇಂಡಿಯಾ ಸಿನ್ಮಾ- ಬಿಗ್‌ ಸ್ಟಾರ್ಸ್‌ ಬಿಗ್‌ ಚಿತ್ರ‌. ಫಾದರ್ ಸಿನಿಮಾಗೆ ಏಪ್ರಿಲ್‌ 27 ಅದ್ಧೂರಿ ಮುಹೂರ್ತ

ಆರ್.ಚಂದ್ರು. ಸೌತ್‌ ಇಂಡಿಯಾ ಚಿತ್ರರಂಗಕ್ಕೆ ಚಿರಪರಿಚಿತವಾಗಿದ್ದ ಹೆಸರಿದು. ಸಿನಿಮಾ ಪ್ರೀತಿ, ಶ್ರದ್ಧೆ ಮತ್ತು ಶ್ರಮ ಈ ಮೂರು ಆರ್.‌ ಚಂದ್ರು ಅವರ ಗೆಲುವಿನ ಮೂಲಮಂತ್ರ. ಈಗ ಆರ್.ಚಂದ್ರು ಅಂದರೆ ಭಾರತೀಯ ಚಿತ್ರರಂಗಕ್ಕೂ ಗೊತ್ತು. ಅಷ್ಟು ಎತ್ತರಕ್ಕೆ ಬೆಳೆದು ನಿಂತ ಅಪ್ಪಟ ಸಿನಿಮಾ ಪ್ರೇಮಿ. ಹೌದು, ಆರ್.ಚಂದ್ರುಸಾಮಾನ್ಯ ರೈತರೊಬ್ಬರ ಮಗ. ಕಲರ್‌ ಫುಲ್‌ ಜಗತ್ತಿನಲ್ಲಿ ಈ ಮಟ್ಟಕ್ಕೆ ಬೆಳೆದಿದ್ದು ನಿಜಕ್ಕೂ ಹೆಗ್ಗಳಿಕೆ. ಒಬ್ಬ ನಿರ್ದೇಶಕನಾಗಿ ಯಶಸ್ವಿಯಾಗೋದು ಈ ಕಾಲಘಟ್ಟದಲ್ಲಿ ನಿಜಕ್ಕೂ ಕಷ್ಟ. ಸಿನಿಮಾ ಪ್ರೇಕ್ಷಕರಿಗೆ ರುಚಿಸುವ, ಕಾಡುವ, ಅಳಿಸುವ,…

ಮೇ 10ಕ್ಕೆ ಗ್ರೇ ಗೇಮ್ಸ್‌ ಸಿನಿಮಾ ರಿಲೀಸ್;‌ ಸಸ್ಪೆನ್ಸ್‌ ಡ್ರಾಮಾ ಜತೆಗೆ ನೋಡುಗನಿಗೂ ಥ್ರಿಲ್‌ ನೀಡಲಿದೆ ಈ ಚಿತ್ರ.

ಮೇ 10ಕ್ಕೆ ಗ್ರೇ ಗೇಮ್ಸ್‌ ಸಿನಿಮಾ ರಿಲೀಸ್;‌ ಸಸ್ಪೆನ್ಸ್‌ ಡ್ರಾಮಾ ಜತೆಗೆ ನೋಡುಗನಿಗೂ ಥ್ರಿಲ್‌ ನೀಡಲಿದೆ ಈ ಚಿತ್ರ.

ಗಂಗಾಧರ್‌ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್‌ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್‌ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್‌ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯುತ್ತದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಆನ್‌ಲೈನ್‌ ಗೇಮಿಂಗ್‌ ಪೈಪೂಟಿ ಜತೆಗೆ ಮೆಟಾವರ್ಸ್‌ನ ಸಂಕೀರ್ಣತೆಗಳ ಬೆಸುಗೆಯೂ ಗ್ರೇ ಗೇಮ್ಸ್‌ ಸಿನಿಮಾದ ಹೈಲೈಟ್.‌ ಸದ್ಯ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಚಿತ್ರ ರಿಲೀಸ್‌ ದಿನಾಂಕವನ್ನೂ ಬಹಿರಂಗಪಡಿಸಿದೆ. ಮೇ 10ರಂದು ರಾಜ್ಯಾದ್ಯಂತ ಗ್ರೇ ಗೇಮ್ಸ್‌…

“ಕೊರಗಜ್ಜ” ಸಿನಿಮಾ…ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…! ಸಾಕ್ಷಾತ್ ಕೊರಗಜ್ಜ ನೇ ಪಾರು ಮಾಡಿದ ಎಂದ ನಟಿ ಶ್ರತಿ…!!

“ಕೊರಗಜ್ಜ” ಸಿನಿಮಾ…ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…! ಸಾಕ್ಷಾತ್ ಕೊರಗಜ್ಜ ನೇ ಪಾರು ಮಾಡಿದ ಎಂದ ನಟಿ ಶ್ರತಿ…!!

ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹುಕೋಟಿ ಬಜೆಟ್ ನ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂ ಸ್ ಬ್ಯಾನರ್ ನಡಿಯ “ಕೊರಗಜ್ಜ” ಸಿನಿಮಾ ಆರಂಭದಿಂದಲೂ ಹಲವಾರು ಪವಾಡ ಮತ್ತು ಸವಾಲುಗಳ ಜೊತೆ ತೊಂದರೆ ಗಳನ್ನು ಎದುರಿಸುತ್ತಾ ಬಂದಿರುವ ವಿಚಾರ ಗೊತ್ತೇ ಇದೆ. ಕೊಚಿ ಮತ್ತು ಮುಂಬೈ ನಲ್ಲಿ ಕೊನೆಹಂತದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು,ದೈವ ನರ್ತನದ ಪ್ರಮುಖ ದ್ರಶ್ಯವೊಂದನ್ನು ನಿನ್ನೆ ಮಧ್ಯರಾತ್ರಿಯ ವೇಳೆ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದ ರವರ ಮೈ…

ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ತೆರೆಗೆ .ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ .

ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ತೆರೆಗೆ .ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ .

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ. ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಈಗ ಬಿಡುಗಡೆ…

ಏಪ್ರಿಲ್ 19 ರಂದು ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್”.

ಏಪ್ರಿಲ್ 19 ರಂದು ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್”.

ತಮ್ಮ ಅಮೋಘ ಗಾಯನದಿಂದ ವಿಶ್ವದೆಲ್ಲೆಡೆ ಮನೆಮಾತಾಗಿದ್ದ ಖ್ಯಾತ ಗಾಯಕ ರಾಜು ಅನಂತಸ್ವಾಮಿ ಅವರ ನೆನಪಿನಲ್ಲೊಂದು ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್” ಎಂಬ ಹೆಸರಿನಲ್ಲಿ ಏಪ್ರಿಲ್ 19 ರಂದು ಕೋಣನ ಕುಂಟೆ ಬಳಿಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಹೆಸರಾಂತ ಡ್ರಮರ್ ಮಂಜನಾಥ್ ಸತ್ಯಶೀಲ್ ಹಾಗೂ ಖ್ಯಾತ ಗಾಯಕಿ ಅನನ್ಯ ಭಟ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ,…

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ನಿರ್ದೇಶಕ ಹಾಗೂ ನಟ ದ್ವಾರಕೀಶ್ ಅವರ ನಿಧನಕ್ಕೆ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ತೀವ್ರ ಸಂತಾಪ .

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ನಿರ್ದೇಶಕ ಹಾಗೂ ನಟ ದ್ವಾರಕೀಶ್ ಅವರ ನಿಧನಕ್ಕೆ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ತೀವ್ರ ಸಂತಾಪ .

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ನಿರ್ದೇಶಕ ಹಾಗೂ ನಟ ದ್ವಾರಕೀಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ‌. ದ್ವಾರಕೀಶ್ ಚಿತ್ರದಿಂದ ನಿರ್ಮಾಣವಾಗಿರುವ ಅನೇಕ ಚಿತ್ರಗಳಿಗೆ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆ ಪಿ ಆರ್ ಓ ಕೆಲಸ ಮಾಡಿದ್ದೆ‌. ರಾಘವೇಂದ್ರ ಚಿತ್ರವಾಣಿ ಸ್ಥಾಪಕರಾದ ದಿ.ಡಿ‌.ವಿ.ಸುಧೀಂದ್ರ ಅವರ ಮೇಲೆ ದ್ವಾರಕೀಶ್ ಅವರಿಗೆ ಹೆಚ್ಚು ಪ್ರೀತಿ. ಅದೇ ಪ್ರೀತಿ ಅವರ ಕುಟುಂಬದವರ ಮೇಲೂ ಇತ್ತು. ಮನೆಯ ಎಲ್ಲಾ ಸಮಾರಂಭಗಳಿಗೂ ದ್ವಾರಕೀಶ್ ಅವರು ಕುಟುಂಬ ಸಮೇತ ಬಂದು ಭಾಗಿಯಾಗುತ್ತಿದ್ದರು. ಇಂದು ಅವರ ನಿಧನದ ಸುದ್ದಿ ತಿಳಿದು ತೀವ್ರ…

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10…

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ “ಮಾತಿಗೂ ಮಾತಿಗೂ” ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು…

ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ “SCAM 1770 ಚಿತ್ರದ ಟ್ರೇಲರ್ ಬಿಡುಗಡೆ” .

ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ “SCAM 1770 ಚಿತ್ರದ ಟ್ರೇಲರ್ ಬಿಡುಗಡೆ” .

ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ “scam 1770” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ “ಸರ್ಕಾರಿ ಹಿರಿಯ…