ಮಂತ್ರಾಲಯದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು ‘ರಾಯರ ದರ್ಶನ’ ಅಲ್ಬಮ್ ಸಾಂಗ್
ಈ ವರ್ಷದ ಟಿ.ಎನ್.ಐ.ಟಿ ಮೊದಲ ಮೀಡಿಯಾ ಅವಾರ್ಡ್ ಶ್ರೀಸುಬುಧೇಂದ್ರ ತೀರ್ಥರಿಗೆ ಪ್ರದಾನ . ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಅಕಾಡೆಮಿ ಅರ್ಪಿಸುವ ‘ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ ಸಮಾರಂಭ ಇತ್ತೀಚೆಗೆ ಮಂತ್ರಾಲಯದಲ್ಲಿ ನಡೆದ ಅದ್ದೂರಿ ನೆರವೇರಿತು. ಈ ಹಾಡನ್ನು ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದರು. ಜಾತ್ಯತೀತವಾಗಿ ಎಲ್ಲಾ ರಾಯರ ಭಕ್ತರ ಸಹಕಾರದಿಂದ “ರಾಯರ ದರ್ಶನ” ಆಲ್ಬಂ ಸಾಂಗ್ ಬಹಳ ಚೆನ್ನಾಗಿ ಮೂಡಿಬಂದಿದೆ. ರಘು…
