ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು ಮುಂತಾದ ಕಡೆ 45 ದಿನಗಳ ಚಿತ್ರೀಕರಣ ನಡೆದಿದೆ‌. ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್‌, “ಬುಲೆಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರದಲ್ಲೂ ಸತ್ಯಜಿತ್ ನಟಿಸಿದ್ದಾರೆ. ಕನ್ನಡದಲ್ಲಿ ಅವರಿಗೆ ಮೊದಲ ಚಿತ್ರ….