ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ…