ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ರಾಮಾಯಣ ಚಿತ್ರದಿಂದ ಬಿಗ್ ಅಪ್ಡೇಟ್
ಜುಲೈ 24ರಂದು ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಚಿತ್ರದ ಪ್ಯಾನ್ ವರ್ಲ್ಡ್ ಟ್ರೇಲರ್ ಬಿಡುಗಡೆ ನವದೆಹಲಿಯಲ್ಲಿ ಜುಲೈ 18 ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಭಾರತದ ಅಪ್ರತಿಮ ಸಾಂಸ್ಕೃತಿಕ ಪರಂಪರೆಯಾದ ರಾಮಾಯಣವನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಐತಿಹಾಸಿಕ ಪ್ರಯಾಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಈ ಪಯಣದ ಆರಂಭವನ್ನು ‘ಪ್ರಥಮ ಸಂಕಲ್ಪ’ ಎಂದು ಕರೆಯಲಾಗಿದ್ದು, ಇದು ಭಾರತೀಯ ಸಂಪ್ರದಾಯದಂತೆ ಮಹತ್ಕಾರ್ಯವೊಂದಕ್ಕೆ ಕೈಹಾಕುವ ಮುನ್ನ ಕೈಗೊಳ್ಳುವ ದೃಢ ನಿರ್ಧಾರವಾಗಿದೆ. ಜುಲೈ 24 ರಂದು ನಡೆಯಲಿರುವ ಈ ಚಿತ್ರದ ಜಾಗತಿಕ ಟ್ರೇಲರ್…
