ರಮೇಶ್ ಅರವಿಂದ್ ಅವರ 106ನೇ ಚಿತ್ರ ‘ದೈಜಿ’ ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿ; ಶೀಘ್ರದಲ್ಲೇ ಬಿಡುಗಡೆ ದಿನಾಂಕ ಪ್ರಕಟ
ಶಿವಶ್ರೀ ಸ್ಕಂದ ಗಾಯನ, ಡಾಲಿ ಧನಂಜಯ್ ಸಾಹಿತ್ಯ, ಸೋನು ನಿಗಮ್ ಧ್ವನಿ ಚಿತ್ರದ ವಿಶೇಷ ಆಕರ್ಷಣೆ ರಮೇಶ್ ಅರವಿಂದ್ ಅಭಿನಯದ ಬಹುನಿರೀಕ್ಷಿತ ‘ದೈಜಿ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತ ತಲುಪಿವೆ. ಸದ್ಯ ಸೌಂಡ್ ಮಿಕ್ಸಿಂಗ್ ಹಾಗೂ ವಿಎಫ್ಎಕ್ಸ್ನ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ರಮೇಶ್ ಅರವಿಂದ್ ಅವರ ವೃತ್ತಿಜೀವನದ 106ನೇ ಚಿತ್ರ ಎಂಬುದು ‘ದೈಜಿ’ಯ ವಿಶೇಷತೆ. ರವಿ ಕಶ್ಯಪ್ ಹಾಗೂ ಸುಧಾ ಕಶ್ಯಪ್…
