ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಈ ಬಾರಿಯ ಪ್ರಶಸ್ತಿಗಳ ವಿವರ ಶ್ರೀ ದಿ. ರಾಮು (ರಾಮು ಎಂಟರ್ ಪ್ರೈಸಸ್), ಹಿರಿಯ ಚಲನಚಿತ್ರ ನಿರ್ಮಾಪಕರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಮುರಳಿಧರ ಖಜಾನೆ, ಹಿರಿಯ ಚಲನಚಿತ್ರ ಪತ್ರಕರ್ತರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಹೇಮಂತ್ ಕುಮಾರ್, ಖ್ಯಾತ ಹಿನ್ನಲೆ ಗಾಯಕರು( ಡಾ. ರಾಜ್‌ಕುಮಾರ್ ಪ್ರಶಸ್ತಿ- ಡಾ|| ರಾಜ್‌ಕುಮಾರ್ ಕುಟುಂಬದವರಿಂದ ) ಶ್ರೀ ನಾಗತಿಹಳ್ಳಿ ಚಂದ್ರಶೇಖರ್, ನಿರ್ದೇಶಕರು(‘ ಯಜಮಾನ’ ಚಿತ್ರದ ಖ್ಯಾತಿ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ – ಶ್ರೀಮತಿ ಭಾರತಿ…

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…