“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ .

“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ .

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಅಮಾಯಕರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಹಾಗೂ ನಾಯಕಿ ಬೆಂಗಳೂರಿನಿಂದ…

ಬ್ಯಾಕ್ ಬೆಂಚರ್ಸ್‍ಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ !

ಬ್ಯಾಕ್ ಬೆಂಚರ್ಸ್‍ಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ !

ನಿರ್ದೇಶಕ ರಾಜಶೇಖರ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಯ ಮೂಡಿನಲ್ಲಿದೆ. ಒಂದು ಹೊಸಬರ ತಂಡ ಕಟ್ಟಿಕೊಂಡು `ಬ್ಯಾಕ್ ಬೆಂಚರ್ಸ್’ ಚಿತ್ರವನ್ನು ರೂಪಿಸುವ ಸಾಹಸ ಮಾಡಿದ್ದವರು ರಾಜಶೇಖರ್. ಇದೀಗ ಈ ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ. ಹೊಸತವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ. ಇದೇ ರೀತಿ ಮುಂದುವರೆದರೆ ಬ್ಯಾಕ್ ಬೆಂಚರ್ಸ್‍ಗೆ ನಿರೀಕ್ಷೆಗೂ…

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡುತ್ತಿರುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ, ರೋಹಿತ್ ಪದಕಿ ನಿರ್ದೇಶನದ ಹಾಗೂ ಡಾಲಿ ಧನಂಜಯ – ಸ್ಯಾಂಡಲ್ ವುಡ್ ಕ್ವೀನ್‌ ರಮ್ಯ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ” ಉತ್ತರಕಾಂಡ” ಚಿತ್ರದ ಪ್ರಮುಖಪಾತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು…