ಹೊಂಬಾಳೆ ಫಿಲಂಸ್ ನಿರ್ಮಾಣದ ಬಘೀರ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.ದೀಪಾವಳಿಗೆ ಬಘೀರನ ಅಬ್ಬರ ಶುರು; ಅ. 17ಕ್ಕೆ ಮೊದಲ ಹಾಡು
ಸ್ಯಾಂಡಲ್‌ವುಡ್ ಮಾತ್ರವಲ್ಲದೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್. ಭಾರತೀಯ ಚಿತ್ರೋದ್ಯಮಕ್ಕೆ ಕೈ ಬಜೆಟ್ ಸಿನಿಮಾಗಳನ್ನು ನೀಡಿದ ಕೀರ್ತಿ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು ಅವರದ್ದು. ಕೆಜಿಎಫ್, ಕೆಜಿಎಫ್ 2, ಕಾಂತಾರ, ಸಲಾರ್ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದೇ ಈ ಸಂಸ್ಥೆ. ಇದೀಗ ಇದೇ ಹೊಂಬಾಳೆ ಬತ್ತಳಿಕೆಯ ಮತ್ತೊಂದು ಹೊಸ ಸಿನಿಮಾ ಬಘೀರ. ಈ ಸಿನಿಮಾ ಇನ್ನೇನು ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ. ಅದಕ್ಕೂ ಮೊದಲು ಈ ಚಿತ್ರದ…