“ಟೆರರ್” ಚಿತ್ರದ “ಬೊಂಬೆ ಬೊಂಬೆ” ಹಾಡಿಗೆ ಅಭಿಮಾನಿಗಳು ಫಿದಾ
ಆದಿತ್ಯ ಅಭಿನಯದ ಈ ಚಿತ್ರ ಏಪ್ರಿಲ್ 10 ರಂದು ಬಿಡುಗಡೆ ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸಿರುವ, ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರು ಉಪ್ಪಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸಿರುವ ಹಾಗೂ ರಂಜನ್ ಶಿವರಾಮ್ ಗೌಡ ನಿರ್ದೇಶನದ “ಟೆರರ್” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ಬೊಂಬೆ ಬೊಂಬೆ” ಎಂಬ ಹಾಡು ಎಂ.ಆರ್.ಟಿ…
