Rashi

  • *ಅರ್ಮಾನ್ ಮಲ್ಲಿಕ್ ಕಂಠಸಿರಿಯಲ್ಲಿ “ರಾಶಿ” ಹಾಡು .

    ಮೊದಲ ಹಾಡಿನಲ್ಲೇ ಮೋಡಿ ಮಾಡಿದೆ ಆದಿತ್ಯ ಶಶಿಕುಮಾರ್ ಅಭಿನಯದ ಈ ಚಿತ್ರ . ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸಿರುವ “ರಾಶಿ” ಚಿತ್ರದ ಮೊದಲ ಹಾಡು “ಮೊದಲ ಪ್ರೀತಿ” ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ನಿರ್ದೇಶಕ ವಿಜಯ್ ಪಾಳೇಗಾರ್ ಅವರೆ ಬರೆದು, ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್ ಹಾಡಿದ್ದಾರೆ. ಭೂಷಣ್…