ಅನೂಪ್ ರೇವಣ್ಣ ಈಗ “ಕನಕರಾಜ”
ಇದು ಸಿ.ಎಂ ಅಭಿಮಾನಿಯ ಕಥೆ . ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸುತ್ತಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡುತ್ತಿರುವ, ವಿ.ಎಂ.ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿರುವ ‘ಕನಕರಾಜ’ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ…