ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್…

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ನಾವು ಧರಿಸುವ ಉಡುಗೆಗಳಲ್ಲಿ “ಸೂಟ್” ಗೆ ಅದರದೆ ಆದ ವಿಶೇಷತೆ ಇದೆ. ಈ “ಸೂಟ್” ನ ಕುರಿತಂತೆ “ದ ಸೂಟ್” ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ “ದ ಸೂಟ್” ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಸೂಟ್” ಚಿತ್ರದ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ . ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ಜನವರಿ 26 ಕ್ಕೆ ತೆರೆಗೆ .ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ .

ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ. ಹಾಡುಗಳನ್ನು ನೋಡಿದ್ದೇನೆ. ಚಿಕ್ಕಣ್ಣ ನಿಜಕ್ಕೂ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಉಮಾಪತಿ ಅವರು…

.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ. ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ‌. ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ‌. “ಗರಡಿ” ನವೆಂಬರ್…