“45” ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .

“45” ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ‌. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ,…

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…