raya films

  • “NH66” ಚಿತ್ರದ ಪ್ರಮೋದ್ ಶೆಟ್ಟಿ ಅವರ ಫಸ್ಟ್ ಲುಕ್ ಅನಾವರಣ

    ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸಿರುವ “NH 66” ಚಿತ್ರದ ಚಿತ್ರೀಕರಣ ಮುಕ್ತಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಪೂರ್ಣವಾಗಿದೆ. ಇತ್ತೀಚಿಗೆ ಈ ಚಿತ್ರದ ಪ್ರಮುಖಪಾತ್ರಧಾರಿಗಳಲೊಬ್ಬರಾದ ಪ್ರಮೋದ್ ಶೆಟ್ಟಿ ಅವರ ಫಸ್ಟ್ ಲುಕ್ ಅನಾವರಣವಾಗಿದೆ. ಪ್ರಮೋದ್ ಶೆಟ್ಟಿ ಅವರ ಫಸ್ಟ್ ಲುಕ್ ವಿಶೇಷವಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. .“NH 66” ಚಿತ್ರದ ಹೆಸರೆ ಹೇಳುವಂತೆ ಒಂದು ಸಂಚಾರದ ಕಥೆ. ಮಂಗಳೂರಿನಿಂದ ಮುಂಬೈಗೆ…