ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ .
ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ. ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು. ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಐಶ್ವರ್ಯ…