ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” .

ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” .

ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ” ಫೈಟರ್ ” ಚಿತ್ರ ಕಳೆದವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ನಮ್ಮ ಚಿತ್ರವನ್ನು ನೋಡಿ ಹಾರೈಸುತ್ತಿರುವ ಎಲ್ಲರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ನೂತನ್ ಉಮೇಶ್, ಬಿಡುಗಡೆಯಾದ ದಿನದಿಂದಲೂ “ಫೈಟರ್” ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಜನ ಚಿತ್ರವನ್ನು ಪ್ರೀತಿಸುತ್ತಿದ್ದಾರೆ. ಚಿತ್ರದಲ್ಲಿರುವ ಸಾಕಷ್ಟು ಉತ್ತಮ…

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ…

ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ .

ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ .

ಅಕ್ಟೋಬರ್ 18ರ ಮಧ್ಯರಾತ್ರಿ 12 ಗಂಟೆಗೆ ಕೆ‌.ಜಿ. ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ(ಫ್ಯಾನ್ ಶೋ) . ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಅಕ್ಟೋಬರ್18 ರ ಮಧ್ಯರಾತ್ರಿ 12 ಕ್ಕೆ ಭರ್ಜರಿ ಫ್ಯಾನ್ ಶೋ ಆಯೋಜಿಸಲಾಗಿದೆ….

ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರ ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ ಮಂಜು ಅವರ ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು…

ಶ್ರೀ ಸಿದ್ಧಗಂಗಾ ಮಹಾಸ್ವಾಮೀಜಿಗಳಿಂದ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡು ಬಿಡುಗಡೆ

ಶ್ರೀ ಸಿದ್ಧಗಂಗಾ ಮಹಾಸ್ವಾಮೀಜಿಗಳಿಂದ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡು ಬಿಡುಗಡೆ

ಭಾರತದ ಅತೀ ದೊಡ್ಡ ಕಾಂಪೋಸಿಟ್‍ ಅನಿಮೇಷನ್‍ ಡ್ರಾಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡನ್ನು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ. ವರ್ಧನ್ ಸಿಂಗ್ ಸಂಗೀತ ಸಂಯೋಜಿಸಿದ್ದಾರೆ.ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸ್ಟುಡಿಯೋ ಮತ್ತು ಎಸ್.ಡಿ. ವರ್ಲ್ಡ್ ಫಿಲಂ ಪ್ರೈವೇಟ್‍ ಲಿಮಿಟೆಡ್‍ ಜೊತೆಯಾಗಿ ಅರ್ಪಿಸುತ್ತಿರುವ ‘ಲವ್‍ ಯೂ ಶಂಕರ್’ ಚಿತ್ರವನ್ನು ಜನಪ್ರಿಯ ನಿರ್ದೇಶಕ ‘ಮೈ ಫ್ರೆಂಡ್‍ ಗಣೇಶ’ ಖ್ಯಾತಿಯ ರಾಜೀವ್ ಎಸ್‍.ರುಯಾ…

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. “ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ & ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ…

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ” .

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ” .

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌, ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ “ವೇಷ” ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು “ವೇಷ”ದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ”…

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅಕ್ಟೋಬರ್ 4) ಸರಿಯಾಗಿ 5.04 ಕ್ಕೆ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ . ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಟೀಸರ್…

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ .

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ .

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ,…

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಗನ್ಸ್ ಅಂಡ್ ರೋಸಸ್” ಹಾಡು . .

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಗನ್ಸ್ ಅಂಡ್ ರೋಸಸ್” ಹಾಡು . .

ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ವಿಜಯ್ ಪ್ರಕಾಶ್, “ಗನ್ಸ್ ಅಂಡ್ ರೋಸಸ್” ಚಿತ್ರದ ಹಾಡೊಂದನ್ನು ‌ಹಾಡಿದ್ದಾರೆ. ಶರಣ್ ಕುಮಾರ್ ಅವರು ಬರೆದಿರುವ “108 ಗೆ ಫೋನ್ ಮಾಡೊ ಶಿಷ್ಯ. ಸಾವು ಬದುಕಿನ ಮಧ್ಯೆ ಹೋರಾಡೊ ವಿಷ್ಯ” ಎಂಬ ಹಾಡನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ…