“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಇಂದು ಸಂಜೆ(ಅಕ್ಟೋಬರ್ 4) ಸರಿಯಾಗಿ 5.04 ಕ್ಕೆ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ . ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಟೀಸರ್…

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ .

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ .

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ,…

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಗನ್ಸ್ ಅಂಡ್ ರೋಸಸ್” ಹಾಡು . .

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಗನ್ಸ್ ಅಂಡ್ ರೋಸಸ್” ಹಾಡು . .

ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ವಿಜಯ್ ಪ್ರಕಾಶ್, “ಗನ್ಸ್ ಅಂಡ್ ರೋಸಸ್” ಚಿತ್ರದ ಹಾಡೊಂದನ್ನು ‌ಹಾಡಿದ್ದಾರೆ. ಶರಣ್ ಕುಮಾರ್ ಅವರು ಬರೆದಿರುವ “108 ಗೆ ಫೋನ್ ಮಾಡೊ ಶಿಷ್ಯ. ಸಾವು ಬದುಕಿನ ಮಧ್ಯೆ ಹೋರಾಡೊ ವಿಷ್ಯ” ಎಂಬ ಹಾಡನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ…

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ

ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ ಮುಂಚೂಣಿಯಲ್ಲಿದ್ದು, ಈ ಸಂಬಂಧ ಹೊಸ ಹೆಜ್ಜೆ ಇಟ್ಟಿದೆ. ‘ಪರಿಂದಾ’, ‘1942 ಎ ಲವ್‍ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ ‘ಮುನ್ನಾಭಾಯ್‍’ ಸರಣಿಯ ನಿರ್ಮಾಪಕರಾದ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್‍ ಚೋಪ್ರಾ ಅವರೊಂದಿಗೆ ಇದೀಗ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಒಡೆತನದ ಕೆ ಆರ್…

“ಅಥರ್ವ” ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ .

“ಅಥರ್ವ” ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ .

“ಮನೆ ದೇವ್ರು”, ” ಹಾಲುಂಡ ತವರು”, “ಕರುಳಿನ ಕೂಗು” ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು “ಅಥರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. “ಅಥರ್ವ” ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ…

“ಒಲವೇ ಮಂದಾರ 2” ಚಿತ್ರದತ್ತ ಹೆಚ್ಚಿನ ಒಲವು ತೋರುತ್ತಿರುವ ಕನ್ನಡ ಕಲಾರಸಿಕರು

“ಒಲವೇ ಮಂದಾರ 2” ಚಿತ್ರದತ್ತ ಹೆಚ್ಚಿನ ಒಲವು ತೋರುತ್ತಿರುವ ಕನ್ನಡ ಕಲಾರಸಿಕರು

ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ಹಾಗೂ ಪ್ರಜ್ಞಾ ಭಟ್ ನಾಯಕ, ನಾಯಕಿಯಾಗಿ ನಟಿಸಿರುವ ಪರಿಶುದ್ಧ ಪ್ರೇಮ ಕಥಾನಕ “ಒಲವೇ ಮಂದಾರ 2” ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಎರಡನೇ ವಾರದಲ್ಲೂ ಜನ ಈ ಚಿತ್ರಕ್ಕೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಂತೂ ಚಿತ್ರ ತುಂಬಿದ ಗೃಹದಲ್ಲಿ ಪ್ರದರ್ಶನವಾಗುತ್ತಿದೆ. ನಟ ಧ್ರುವ ಸರ್ಜಾ ಕೂಡ ಇತ್ತೀಚೆಗೆ ಚಿತ್ರಕ್ಕೆ ಶುಭ ಕೋರಿದ್ದರು. ರಮೇಶ್ ಮರಗೋಳ, ಬಿ.ಎಂ.ಸತೀಶ್ ನಿರ್ಮಾಣದ ಹಾಗೂ ಯಲ್ಲಾಲಿಂಗ ಮುಗುಟಿ , ರಾಮದೇವ್ ರಾಥೋಡ್ ಅವರ…

ಚಮಕ್, ಅಯೋಗ್ಯ, ಬೀರ್ ಬಲ್, ಬುದ್ದಿವಂತ 2 ಸೇರಿದಂತೆ ಅನೇಕ ಯಶಸ್ವೀ ಚಿತ್ರಗಳ ನಿರ್ಮಾಪಕರಾದ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ನ ಡಾ|| ಟಿ.ಆರ್. ಚಂದ್ರಶೇಖರ್ ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನಾಗಿ ಅಧಿಕಾರ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸರಾಗಿ ಡಾ||ಟಿ.ಆರ್.ಚಂದ್ರಶೇಖರ್ ರವರು, ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದಾರೆ‌ .

ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ. .

ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ. .

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ…

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

ಪ್ರಭಾಸ್‍ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್‍ ನಿರ್ಮಾಣದ, ಪ್ರಶಾಂತ್‍ ನೀಲ್‍ ನಿರ್ದೇ‍ಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.‘ಸಲಾರ್ ಪಾರ್ಟ್ 1 – ಸೀಸ್‍ಫೈರ್’ ಚಿತ್ರದ ಮೊದಲ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಜಗತ್ತಿನಾದ್ಯಂತ ಇರುವ ಪ್ರಭಾಸ್‍ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ. ‘ಸಲಾರ್’ ಪ್ರಪಂಚವನ್ನು ಪರಿಯಿಸುವ…

ಡಾರ್ಲಿಂಗ್ ಕೃಷ್ಣ ಅಭಿನಯದ “ಶುಗರ್ ಫ್ಯಾಕ್ಟರಿ” ಟ್ರೇಲರ್ ಗೆ ಸಿನಿರಸಿಕರು ಫಿದಾ

ಡಾರ್ಲಿಂಗ್ ಕೃಷ್ಣ ಅಭಿನಯದ “ಶುಗರ್ ಫ್ಯಾಕ್ಟರಿ” ಟ್ರೇಲರ್ ಗೆ ಸಿನಿರಸಿಕರು ಫಿದಾ

ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ . ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ…