ಆರು ವರ್ಷಗಳ ಕನಸಿಗೆ ‘ವಿದೂಷಕ’ ರೂಪ ಕೊಟ್ಟ ಯಶವಂತ್ ಬಿಜೂರ್ !
ಅನುಭವ, ಪರಿಶ್ರಮ ಹಾಗೂ ಪ್ರೀತಿಯಿಂದ ಮೂಡಿಬಂದ ಚಿತ್ರಕ್ಕೆ ಚಿತ್ರರಂಗದ ಗಣ್ಯರ ಮೆಚ್ಚುಗೆ – ನವೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆ ಯಶ್ ಬಿಜೂರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಯಶವಂತ್ ಬಿಜೂರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ‘ವಿದೂಷಕ’ ಚಿತ್ರದ ಟ್ರೇಲರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕ ಕೆ.ಎಂ. ಚೈತನ್ಯ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರ ನವೆಂಬರ್ 20 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ದೇಶಕ ಯಶವಂತ್ ಬಿಜೂರ್, ನಾಯಕ…
