‘ ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ತೆರೆಗೆ .

‘ ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ತೆರೆಗೆ .

ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲೈಟರ್ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ “ಸ್ವಾತಿ ಮುತ್ತಿನ‌ ಮಳೆ ಹನಿಯೇ” ಚಿತ್ರ…