*ದಾಖಲೆ ಬರೆದ “Ronny”ನಟ ಕಿರಣ್ ರಾಜ್ ರಿಂದ ಮತ್ತೊಂದು ಸಾಹಸ .

*ದಾಖಲೆ ಬರೆದ “Ronny”ನಟ ಕಿರಣ್ ರಾಜ್ ರಿಂದ ಮತ್ತೊಂದು ಸಾಹಸ .

ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು. ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ ತಮ್ಮದಾಗಿಸಿಕೊಂದ್ದಿದ್ದಾರೆ.ಈ ವಿಷಯ ಸಾಮಾಜಿಕ ಜಾಲ ತಾಣದಲ್ಲಿ ಬಾರಿ…