ಬುಧವಾರ ಬೆಳಗ್ಗಿನ ಶುಭಕಾಲ .
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟ ದಿಗಂತ್ ಅಭಿನಯದ “ರುದ್ರ ಕಾಲ” ಚಿತ್ರದ ಮುಹೂರ್ತ ಸಮಾರಂಭ ಬುಧವಾರ ಬೆಳಗ್ಗಿನ ಸುಮುಹೂರ್ತದಲ್ಲಿ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ದೇಶಕ ರಾಜ್ ಗುರು ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ದ್ವಯರಿಬ್ಬರು “ರುದ್ರ ಕಾಲ” ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು…
