“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ .

“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ .

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಅಮಾಯಕರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಹಾಗೂ ನಾಯಕಿ ಬೆಂಗಳೂರಿನಿಂದ…

ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು “ಗೋಪಿಲೋಲ” ಚಿತ್ರದ ಟ್ರೇಲರ್ * . ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ. .

ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು “ಗೋಪಿಲೋಲ” ಚಿತ್ರದ ಟ್ರೇಲರ್ * . ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ. .

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ‌ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ‌. ಚಿತ್ರ ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ಎಂ.ಜಿ.ರಾಮಮೂರ್ತಿ, ಕೃಷ್ಣೇಗೌಡ, ಪಿ.ಸಿ.ಶೇಖರ್ ಮುಂತಾದ ಗಣ್ಯರು “ಗೋಪಿಲೋಲ” ಚಿತ್ರದ…