ಬಹು ನಿರೀಕ್ಷಿತ `ಗೌರಿ’ ಚಿತ್ರದ ಚಿತ್ರೀಕರಣ.

ಬಹು ನಿರೀಕ್ಷಿತ `ಗೌರಿ’ ಚಿತ್ರದ ಚಿತ್ರೀಕರಣ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಹು ನಿರೀಕ್ಷಿತ ಗೌರಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ; ಲಂಕೇಶ್ ಕುಟುಂಬದ ಮೂರನೇ ತಲೆಮಾರು ಸಮರ್ಜಿತ್ ಲಂಕೇಶ್ ನಾಯಕ ನಟನಾಗಿದ್ದು; ಸಾನ್ಯಾ ಅಯ್ಯರ್ ನಾಯಕಿಯಾಗಿದ್ದಾರೆ. ಬಹುದೊಡ್ಡ ತಾರಾಗಣವಿರುವಗೌರಿ’ ಚಿತ್ರದ ಅಪರೂಪದ; ವಿಭಿನ್ನ; ವಿಶಿಷ್ಠ ಶೈಲಿಯ ಫೋಟೋ ಶೂಟ್ ಬುಕ್ ಮೈ ಕ್ಯಾಪ್ಚರ್ ನಲ್ಲಿ ಯಶಸ್ವಿಯಾಗಿ ನಡೆದಿದೆ. ಖ್ಯಾತ ಛಾಯಾಗ್ರಾಹಕ ಕೆನಡಾದ ರೋಹಿತ್ ಅವರ ಕ್ಯಾಮೆರಾ ಕೈಚಳಕ, ದೀಪಿಕಾ ಪಡುಕೋಟೆ ಸೇರಿದಂತೆ ಅನೇಕ ಖ್ಯಾತ ಸೆಲಬ್ರೆಟಿಗಳ…

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ,…