ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಹಾಸ್ಯ ನಟ ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿರುವ “ಉಪಾಧ್ಯಕ್ಷ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಉಮಾಪತಿ ಫಿಲಂಸ್ ಲಾಂಛನದಲ್ಲಿ ಸ್ಮಿತ ಉಮಾಪತಿ ನಿರ್ಮಸಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶಿಸಿರುವ ಈ ಚಿತ್ರದ ಟೀಸರನ್ನು ಖ್ಯಾತ ನಟರಾದ ದುನಿಯಾ ವಿಜಯ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಶ್, ಧನ್ವೀರ್, ಪ್ರಥಮ್ ಹಾಗೂ ನಟಿ ಅದಿತಿ ಪ್ರಭುದೇವ ಬಿಡುಗಡೆ ಮಾಡಿ, ಚಿಕ್ಕಣ್ಣ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರಾದ ಡಾ||ಸೂರಿ, ಮಹೇಶ್ ಕುಮಾರ್, ನಟ ಗರುಡ ರಾಮ್, ಆನಂದ್ ಆಡಿಯೋ ಶ್ಯಾಮ್…