ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ “ದೇಸಾಯಿ” ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ…