ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ.”ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ನಾವು ಧರಿಸುವ ಉಡುಗೆಗಳಲ್ಲಿ “ಸೂಟ್” ಗೆ ಅದರದೆ ಆದ ವಿಶೇಷತೆ ಇದೆ. ಈ “ಸೂಟ್” ನ ಕುರಿತಂತೆ “ದ ಸೂಟ್” ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ “ದ ಸೂಟ್” ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಸೂಟ್” ಚಿತ್ರದ…