ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .

ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟಿಸಿರುವ ಮೂರನೇ ಚಿತ್ರವಿದು. ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಈವರೆಗೂ ಮಾಡಿರದ ಪಾತ್ರವೆನ್ನಬಹುದು. ಶ್ರೀನಿ ನಿರ್ದೇಶನ, ಮಹೇಂದ್ರ ಸಿಂಹ ಅವರ…

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ. ಜ್ವಾಲಾಮುಖಿ ಡಾ||ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ…