ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಇತ್ತೀಚಿನ ದಿನಗಳಲ್ಲಿ ಕನ್ನಡ ಚಲನಚಿತ್ರರಂಗ ವಿಶ್ವ ಮಟ್ಟದ ಚಿತ್ರಗಳನ್ನು ಜಗತ್ತಿಗೆ ಕೊಡುತ್ತಿರುವ ಈ ಸಮಯದಲ್ಲಿ ಅತ್ತ್ಯುತ್ತಮ ಕಂಟೆಂಟ್ ಜೊತೆಗೆ ಮನಮೋಹಕ ಸಂಗೀತವಿರುವ “ಜಲಂಧರ” ಚಲನಚಿತ್ರದ ಆಡಿಯೋ ಹಕ್ಕನ್ನು ಸ್ಯಾಂಡಲ್ ವುಡ್ ನ ಟಾಪ್ ಆಡಿಯೋ ಸಂಸ್ಥೆ ಜಂಕಾರ್ ಆಡಿಯೋ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿಯಾದ ”ಲಾಫಿಂಗ್ ಬುದ್ಧ” ಚಿತ್ರದ ನಾಯಕ ಹಾಗೂ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ನಟನ ಶೈಲಿಯಲ್ಲಿ ಛಾಪು ಮೂಡಿಸಿರುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ…