ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .
“ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚೆಗೆ “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು. ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಶ್ರೀರಾಮ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ…