ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ…