shipa ganesh

  • ಜುಲೈ 24 ರಿಂದ ಚಿತ್ರಮಂದಿರಗಳಲ್ಲಿ “ಪಿಚ್ಚರ್”..

    ಈಗಾಗಲೇ ಹಾಡುಗಳ ಮೂಲಕ ಜನಪ್ರಿಯವಾಗಿದೆ ಶಿಲ್ಪಾ ಗಣೇಶ್ ನಿರ್ಮಾಣದ ಈ ಚಿತ್ರ . ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ “ಪಿಚ್ಚರ್” ಚಿತ್ರ ಇದೇ ಜುಲೈ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಅಮೃತ ಸುದು ಈ ಚಿತ್ರದ ನಾಯಕಿ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ…