ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್…

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “chef ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್,…

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ‌. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ….