ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ “#MB” . ಮುಂಬೈನ ADD – ONE ಫಿಲಂಸ್ ನಿರ್ಮಾಣದ ಈ ಚಿತ್ರಕ್ಕೆ ” ವಲ್ಲರಸು” ಖ್ಯಾತಿಯ ಎನ್ ಮಹಾರಾಜನ್ ನಿರ್ದೇಶನ .
ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ “ವಲ್ಲರಸು” ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ…