ಮೊದಲ ಹಾಡಿನಲ್ಲೇ ಮೋಡಿ ಮಾಡಿದ “ಕೃಷ್ಣಂ ಪ್ರಣಯ ಸಖಿ” . ಮೈಸೂರಿನಲ್ಲಿ ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿರುವ ಈ ಚಿತ್ರದ ಸುಂದರ ಗೀತೆ* .

ಮೊದಲ ಹಾಡಿನಲ್ಲೇ ಮೋಡಿ ಮಾಡಿದ “ಕೃಷ್ಣಂ ಪ್ರಣಯ ಸಖಿ” . ಮೈಸೂರಿನಲ್ಲಿ ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿರುವ ಈ ಚಿತ್ರದ ಸುಂದರ ಗೀತೆ* .

ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಸುಂದರ ಗೀತೆ ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಸಾವಿರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಇದು ಚಿತ್ರದ ಮೊದಲ ಹಾಡು ಕೂಡ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಹಾಡು ಬಿಡುಗಡೆ ನಂತರ…

“ಕೊರಗಜ್ಜ” ಸಿನಿಮಾ…ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…! ಸಾಕ್ಷಾತ್ ಕೊರಗಜ್ಜ ನೇ ಪಾರು ಮಾಡಿದ ಎಂದ ನಟಿ ಶ್ರತಿ…!!

“ಕೊರಗಜ್ಜ” ಸಿನಿಮಾ…ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…! ಸಾಕ್ಷಾತ್ ಕೊರಗಜ್ಜ ನೇ ಪಾರು ಮಾಡಿದ ಎಂದ ನಟಿ ಶ್ರತಿ…!!

ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹುಕೋಟಿ ಬಜೆಟ್ ನ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂ ಸ್ ಬ್ಯಾನರ್ ನಡಿಯ “ಕೊರಗಜ್ಜ” ಸಿನಿಮಾ ಆರಂಭದಿಂದಲೂ ಹಲವಾರು ಪವಾಡ ಮತ್ತು ಸವಾಲುಗಳ ಜೊತೆ ತೊಂದರೆ ಗಳನ್ನು ಎದುರಿಸುತ್ತಾ ಬಂದಿರುವ ವಿಚಾರ ಗೊತ್ತೇ ಇದೆ. ಕೊಚಿ ಮತ್ತು ಮುಂಬೈ ನಲ್ಲಿ ಕೊನೆಹಂತದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು,ದೈವ ನರ್ತನದ ಪ್ರಮುಖ ದ್ರಶ್ಯವೊಂದನ್ನು ನಿನ್ನೆ ಮಧ್ಯರಾತ್ರಿಯ ವೇಳೆ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದ ರವರ ಮೈ…

ಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”. ಶನಿವಾರ, ಭಾನುವಾರ ರಾತ್ರಿ ಒಂಭತ್ತಕ್ಕೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”.

ಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”. ಶನಿವಾರ, ಭಾನುವಾರ ರಾತ್ರಿ ಒಂಭತ್ತಕ್ಕೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”.

ಬಿಗ್‌ಬಾಸ್‌ ಸೀಸನ್‌ ಹತ್ತರ ಅಭೂತಪೂರ್ವ ಯಶಸ್ಸಿನ ನಂತರ ಕಲರ್ಸ್‌ ಕನ್ನಡ ಇದೀಗ ವಾರಾಂತ್ಯದ ಮನರಂಜನೆಯನ್ನು ಇನ್ನೊಂದು ಹಂತಕ್ಕೆ ಏರಿಸಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ರಾಜ್ಯದ ಎಲ್ಲೆಡೆ ಮನೆಮಾತಾಗಿರುವ, ಹಾಸ್ಯಗಾರರು ಮತ್ತು ಹಾಸ್ಯಗಾರರಲ್ಲದವರು ಜೋಡಿಯಾಗಿ ವೀಕ್ಷಕರನ್ನು ರಂಜಿಸುವ ವಿನೂತನ ಆಲೋಚನೆಯ ಟಿ ವಿ ಶೋ “ಗಿಚ್ಚಿಗಿಲಿಗಿಲಿ”ಯ ಎರಡು ಸೂಪರ್‌ ಹಿಟ್‌ ಸೀಸನ್‌ಗಳ ನಂತರ ಭರ್ಜರಿ ಮೂರನೇ ಸೀಸನ್ ಫೆಬ್ರವರಿ 3 ರಿಂದ ಆರಂಭವಾಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ ಒಂಭತ್ತು ಗಂಟೆಗೆ ಈ ಕಾಯಕ್ರಮ ಕಲರ್ಸ್ ಕನ್ನಡ…

ಮಾತಿನಮನೆಯಲ್ಲಿ “ಕೃಷ್ಣಂ ಪ್ರಣಯ ಸಖಿ” . ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರದ ಚಿತ್ರೀಕರಣ ಮುಕ್ತಾಯ .

ಮಾತಿನಮನೆಯಲ್ಲಿ “ಕೃಷ್ಣಂ ಪ್ರಣಯ ಸಖಿ” . ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರದ ಚಿತ್ರೀಕರಣ ಮುಕ್ತಾಯ .

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಡಬ್ಬಿಂಗ್ ನಡೆಯುತ್ತಿದ್ದು, ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಲಿದೆ. ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ…