ಶ್ರುತಿ ಹರಿಹರನ್ ಅವರಿಂದ ಅನಾವರಣವಾಯಿತು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು.

ಶ್ರುತಿ ಹರಿಹರನ್ ಅವರಿಂದ ಅನಾವರಣವಾಯಿತು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ…

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು “ಚೀತಾ” ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…