ಗಣೇಶನ ಹಬ್ಬಕ್ಕೆ ಬರಲಿದೆ ಕೋಮಲ್ ಕುಮಾರ್ ಅಭಿನಯದ “ರೋಲೆಕ್ಸ್” ಸಿನಿಮಾದ ಲಿರಿಕಲ್ ವಿಡಿಯೋ ಸಾಂಗ್. .
ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ, ಸೋನಾಲ್ ಮೊಂತೆರೊ ನಾಯಕಿಯಾಗಿ ಹಾಗೂ ವಿನೋದ್ ಪ್ರಭಾಕರ್ ವಿಶೇಷಪಾತ್ರದಲ್ಲಿ ಅಭಿನಯಿಸಿರುವ “ರೋಲೆಕ್ಸ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ, ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಸುದ್ದಿ ಹೊರಬಂದಿದೆ. ಸೆಪ್ಟೆಂಬರ್ 14 ರಂದು ಗಣೇಶನ ಹಬ್ಬ. ಈ ಶುಭದಿನದಂದು “ರೋಲೆಕ್ಸ್” ಚಿತ್ರದ ಸುಮಧುರ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಲಿದೆ. ಕವಿರತ್ನ…
