ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.ದೀಪಾವಳಿಗೆ ಬಘೀರನ ಅಬ್ಬರ ಶುರು; ಅ. 17ಕ್ಕೆ ಮೊದಲ ಹಾಡು

ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.ದೀಪಾವಳಿಗೆ ಬಘೀರನ ಅಬ್ಬರ ಶುರು; ಅ. 17ಕ್ಕೆ ಮೊದಲ ಹಾಡು

ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌. ಭಾರತೀಯ ಚಿತ್ರೋದ್ಯಮಕ್ಕೆ ಕೈ ಬಜೆಟ್‌ ಸಿನಿಮಾಗಳನ್ನು ನೀಡಿದ ಕೀರ್ತಿ ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರು ಅವರದ್ದು. ಕೆಜಿಎಫ್‌, ಕೆಜಿಎಫ್‌ 2, ಕಾಂತಾರ, ಸಲಾರ್‌ ಸಿನಿಮಾ ಮೂಲಕ ಬ್ಲಾಕ್‌ ಬಸ್ಟರ್‌ ಹಿಟ್‌ ನೀಡಿದೇ ಈ ಸಂಸ್ಥೆ. ಇದೀಗ ಇದೇ ಹೊಂಬಾಳೆ ಬತ್ತಳಿಕೆಯ ಮತ್ತೊಂದು ಹೊಸ ಸಿನಿಮಾ ಬಘೀರ. ಈ ಸಿನಿಮಾ ಇನ್ನೇನು ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ. ಅದಕ್ಕೂ ಮೊದಲು ಈ ಚಿತ್ರದ…

ನವೆಂಬರ್ ಕೊನೆಯಲ್ಲಿ ರಾಗಿಣಿ “ರಾಜ್ಯೋತ್ಸವ”‌ . ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ.

ನವೆಂಬರ್ ಕೊನೆಯಲ್ಲಿ ರಾಗಿಣಿ “ರಾಜ್ಯೋತ್ಸವ”‌ . ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ.

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಶುಭದಿನ. ಇಡೀ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸುವ ವಾಡಿಕೆ ಇದೆ. ಈ ಕನ್ನಡ ಮಾಸದ ಕೊನೆಯ ದಿನ(ನವೆಂಬರ್ 30) ದಂದು ರಾಗಿಣಿ ದ್ವಿವೇದಿ ಅಭಿನಯದ “ರಾಜ್ಯೋತ್ಸವ ದಿ ಆಂಥಮ್” ಎಂಬ ವಿಡಿಯೋ ಸಾಂಗ್ ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅಭಿನಯದ “ವಂಶಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ವಿಜಯ್ ಕೌಂಡಿನ್ಯ ಅವರ ಸಹೋದರ ವಿಕ್ರಮ್ ಶೀನಿವಾಸ್ ಈ ವಿಡಿಯೋ ಸಾಂಗ್ ನಿರ್ಮಾಣ‌ ಮಾಡಿದ್ದಾರೆ. ವಿಕ್ರಮ್ ಅವರ ತಂದೆ…