ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರಿಂದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು Lyrical Video Poster ಬಿಡುಗಡೆ ಮಾಡಿ ಹಾರೈಸಿದರು..

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರಿಂದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು Lyrical Video Poster ಬಿಡುಗಡೆ ಮಾಡಿ ಹಾರೈಸಿದರು..

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಾಧವಾನಂದ Y ನಿರ್ಮಿಸುತ್ತಿರುವ ಶ್ರೀ ಸ. ಸ. ಪ್ರಭೂಜೀ ಮಹಾರಾಜರ ಮಾರ್ಗದರ್ಶನದಲ್ಲಿ ರಾಜಾ ರವಿಶಂಕರ್ ನಿರ್ದೇಶನದ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಹಾಡುಗಳು ತಯಾರಾಗಿದ್ದು ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀಮಂಜನಾಥಸ್ವಾಮಿ ದರ್ಶನ ಪಡೆದುಕೊಂಡರು. ‌ ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರು “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ Lyrical Video ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು. ಇಂಚಗೇರಿ ಆಧ್ಯಾತ್ಮ ಸಂಪ್ರದಾಯ…