ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ ಬಿಡುಗಡೆಯಾಯಿತು “ರಾವುತ” ಚಿತ್ರದ ಹಾಡುಗಳು .”ರಾವುತ” ಇದು ಸಾವಿನ ನಂತರದ ಕಥೆ .

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ ಬಿಡುಗಡೆಯಾಯಿತು “ರಾವುತ” ಚಿತ್ರದ ಹಾಡುಗಳು .”ರಾವುತ” ಇದು ಸಾವಿನ ನಂತರದ ಕಥೆ .

ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ “ರಾವುತ” ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.ಕಾಂಗ್ರೆಸ್‌ ಮುಖಂಡ ಹೆಚ್ ಎಂ ರೇವಣ್ಣ “ರಾವುತ” ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು…