PRESS RELEASE: Kannada and English. ಪತ್ರಿಕಾ ಪ್ರಕಟಣೆ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025

PRESS RELEASE: Kannada and English. ಪತ್ರಿಕಾ ಪ್ರಕಟಣೆ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025

ಶಿವ ರಾಜಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಬೆಂಗಳೂರು ಮೇ 11: ಕನ್ನಡದ ಸೂಪರ್‌ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ ಟ್ರೇಲರ್. . ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ .

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ ಟ್ರೇಲರ್. . ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ….

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ…