ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಅಭಿನಯಿಸಿರುವ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆ .

ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಅಭಿನಯಿಸಿರುವ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆ .

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ…