ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಅವರ ಒಪ್ಪಿಗೆ .ಲವ ವಿ ನಿರ್ದೇಶನದ ಈ ಚಿತ್ರ ಆಗಸ್ಟ್ 7 ರಂದು ತೆರೆಗೆ .
ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಹಾಗೂ ಲವ ವಿ ನಿರ್ದೇಶನದ ‘ಬಾಸ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗಿತ್ತು. ಈ ಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದರ್ಶನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ‘ಬಾಸ್’ ಚಲನಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಅಲ್ಲದೆ, ದರ್ಶನ್ ಅವರು ಸಹ “ಬಾಸ್” ಚಿತ್ರ ಬಿಡುಗಡೆ ಮಾಡಿಕೊಳ್ಳಲಿ ಎಂದು ಅವರ ಪರ ವಕೀಲರ ಮುಂದೆ…
