ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

“ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚೆಗೆ “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು‌. ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಶ್ರೀರಾಮ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ…

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು “ಚೀತಾ” ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…