ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.
ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…